Breaking
19 Sep 2026, Sat

ಅನ್ನಪಾಡಿಯ ಬಾಲ ಗಣಪತಿ ದೇವಸ್ಥಾನದಲ್ಲಿ ನಾಲ್ಕನೇ ಜಾತ್ರಾ ಮಹೋತ್ಸವ

ಬಂಟ್ವಾಳ : ಸಜೀಪ ಮೂಡ ಅನ್ನಪಾಡಿಯ ಬಾಲ ಗಣಪತಿ ದೇವಸ್ಥಾನದಲ್ಲಿ ನಾಲ್ಕನೇ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲ ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಿತು.

ಈ ವೇಳೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆ ಗುತ್ತು, ಮಾಜಿ ಶಾಸಕ ರುಕ್ಮಯ ಪೂಜಾರಿ, ಎಸ್ ಶ್ರೀಕಾಂತ ಶೆಟ್ಟಿ, ಜಯ ಶಂಕರ ಬಾಶ್ರೀ ತಾಯ, ಗಿರೀಶ್ ಕುಮಾರ್, ಸುರೇಶ್ ಬಂಗೇರ, ಹರೀಶ್ ಬಂಗೇರ , ಲಿಂಗಪ್ಪ ಧೋಟ, ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *