Breaking
22 Mar 2026, Sun

ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

ಮಂಗಳೂರು : ಅಪರಿಚಿತ ವ್ಯಕ್ತಿರ್ಯೋವರ ಮೃತದೇಹ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.

‌ಮೃತಪಟ್ಟ ವ್ಯಕ್ತಿ ಅಂದಾಜು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ ಮತ್ತು ನೀಲಿ ಬಣ್ಣದ ದಪ್ಪಗೆರೆಗಳ ಟೀ ಶರ್ಟ್, ಬಿಳಿ ಬಣ್ಣದ ಬರಹಗಳಿರುವ ಕಪ್ಪು ಬಣ್ಣದ ಸ್ಪೋರ್ಟ್ಸ್ ಪ್ಯಾಂಟ್ ಧರಿಸಿದ್ದಾರೆ.

ಈ ವ್ಯಕ್ತಿಯ ಪರಿಚಯಸ್ಥರು, ವಾರೀಸುದಾರರು ಇದ್ದಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಸಲೀಮ್ ಅಬ್ಬಾಸ್ +91 94808 05331 ಅಥವಾ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪಣಂಬೂರು ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *