Breaking
22 Mar 2026, Sun

ಅಣ್ಣಳಿಕೆ : ಜ.3 ರಂದು ಪ್ರತಿಭಾನ್ವೇಷಣೆ ಕಾರ್ಯಕ್ರಮ

ಬಂಟ್ವಾಳ : ಅಣ್ಣಳಿಕೆ ಫ್ರೆಂಡ್ಸ್ ಬಳಗ ಮತ್ತು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ 15 ನೇ ವರ್ಷದ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜ.3 ರಂದು ನಡೆಯಲಿದೆ.

ಕಾರ್ಯಕ್ರಮವು ಸಂಜೆ 6.30 ಕ್ಕೆ ನಡೆಯಲಿದ್ದು ಅಂದು ರಾತ್ರಿ 8 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಉಪನ್ಯಾಸಕ ಡಾ.ಯೋಗೀಶ್ ಕೈರೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಘದ ಸ್ಥಾಪಕಾಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *