Breaking
22 Mar 2026, Sun

ಬಂಟ್ವಾಳದಲ್ಲಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ ಬಸ್ ನ್ನು ಅಡ್ಡಗಟ್ಡಿ ಚಾಲಕನನ್ನು ತರಾಟೆ ತೆಗೆದುಕೊಂಡ ಗುಂಪು

ಬಂಟ್ವಾಳ: ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ ಬಸ್ ವೊಂದನ್ನು ಗುಂಪೊಂದು ಅಡ್ಡಗಟ್ಡಿ ಚಾಲಕನನ್ನು ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ.

ಬಸ್ ಒಳಗೆ ಶಾಲಾ ಮಕ್ಕಳಿದ್ದರೂ ಗುಂಪು ಗಲಾಟೆಗೆ ಮುಂದಾಗಿದೆ.

ಶಾಲಾ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆಯುವ ಸಂಭವವಿತ್ತು ಎಂದು ಈ ಗುಂಪು ಆರೋಪಿಸಿದೆ.

Leave a Reply

Your email address will not be published. Required fields are marked *