Breaking
25 Sep 2026, Fri

ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ, ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ

ಮಂಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರ ಹೊರವಲಯದ ಮರಕಡ ಎಂಬಲ್ಲಿ ಜ.3 ರಂದು ನಡೆದಿದೆ.

ಕಾರಿನಲ್ಲಿದ್ದವರು ಪವಾಡ ಸಾದೃಶ್ಯವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ತಕ್ಷಣ ಸ್ಥಳೀಯರು ಬಂದು ಕಾರಿನಲ್ಲಿದ್ದವರನ್ನು ಕಾಪಾಡಿದ್ದಾರೆ.

ಘಟನೆಯ ಭಯಾನಕ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *