Breaking
21 Mar 2026, Sat

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ರಿಕ್ಷಾ ನಡುವೆ ಅಪಘಾತ, ಸವಾರ ಗಂಭೀರ

ಬೆಳ್ತಂಗಡಿ: ಸ್ಕೂಟಿ ಹಾಗೂ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಜ.6 ರಂದು ನಡೆದಿದೆ.

ಸವಾರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *