Breaking
25 Sep 2026, Fri

ಆರಂಬೋಡಿ ಪಂಚಾಯತ್‌ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭೇಟಿ

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರಂಬೋಡಿ ಗ್ರಾಮ ಪಂಚಾಯತ್ ಗೆ ಬೇಟಿ ನೀಡಿ ಪಂಚಾಯತ್ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಅಧ್ಯಕ್ಷ ಪ್ರವೀಣ್ ಜೈನ್, ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್, ಇಒ ಭವಾನಿ ಶಂಕರ್, ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಕಾಶಿಪಟ್ಟಣ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಟಣ, ಡೆಪ್ಯೂಟಿ ತಹಸೀಲ್ದಾರ್ ಮತ್ತು ನಾಗರಿಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *