Breaking
22 Mar 2026, Sun

ಜಿಲ್ಲಾ ಬಿಜೆಪಿ ವಕ್ತಾರನಾಗಿ ಮಾಧವ ಎಸ್.ಮಾವೆ ನೇಮಕ

ಬಂಟ್ವಾಳ: ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಉದ್ಯಮಿ ಮಾಧವ ಎಸ್.ಮಾವೆ ಇವರು ಜಿಲ್ಲಾ ಬಿಜೆಪಿ ವಕ್ತಾರನಾಗಿ ನೇಮಕಕೊಂಡಿರುವುದಾಗಿ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *