ಬಂಟ್ವಾಳ: ಅನ್ನಪಾಡಿಯ ಶ್ರೀ ಬಾಲ ಗಣಪತಿ ದೇವಸ್ಥಾನ ಶ್ರೀ ಕ್ಷೇತ್ರದಲ್ಲಿ ರಂಗ ಪೂಜಾ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆ ಗುತ್ತು, ಲಿಂಗಪ್ಪ ಧೋಟ, ದೇವದಾಸ ಅನ್ನಪಾಡಿ, ಕುಷೆಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




