ಕಲ್ಲಡ್ಕ: ನಿಲ್ಲಿಸಿದ್ದ ಟ್ಯಾಂಕರ್ ಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಕಲ್ಲಡ್ಕ ಸಮೀಪ ಸಮುದ್ರ ಹೋಟೆಲ್ ಬಳಿ ನಡೆದಿದೆ.
ಪರಿಣಾಮ ಗೂಡ್ಸ್ ವಾಹನ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.