Breaking
3 Feb 2026, Tue

ಸಜೀಪದ ಪುದ್ವಾರ್ ಮೆಚ್ಚಿ ಜಾತ್ರೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

ಬಂಟ್ವಾಳ: ಸಜೀಪ ಮಾಗಣೆ ಸಂಕೇಶ ಭಂಡಾರ ಮನೆಯಲ್ಲಿ ಮಕರ ಸಂಕ್ರಮಣ ಪರ್ವಕಾಲದಲ್ಲಿ ಜರುಗಿದ ಪುದ್ವಾರ್ ಮೆಚ್ಚಿ ಜಾತ್ರೆಗೆ ಕರ್ನಾಟಕ ಸರ್ಕಾರ ಮಾಜಿ ಸಚಿವ ಬಿ. ರಮನಾಥ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್, ಮಾಗಣೆಯಗಡಿ ಪ್ರಧಾನರುಗಳು ಉದ್ಯಮಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಪಂಚಾಯತ್ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *