Breaking
4 Feb 2026, Wed

ಹಿಂದೂ ಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು : ಹಿಂದೂ ಪರ ಸಂಘಟನೆ ಮುಖಂಡ, ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ವಲಸೆ ಕಾರ್ಮಿಕರು ವಾಸವಿದ್ದ ಸ್ಥಳಕ್ಕೆ ಅಕ್ರಮವಾಗಿ ನುಗ್ಗಿ ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆಯೊಡ್ಡಿದ ಆರೋಪದ ಮೇಲೆ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.

ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಪುನೀತ್ ಬೆಂಬಲಿಗರು ಠಾಣೆ ಎದುರು ಜಮಾಯಿಸಿದ್ದು, ಪೊಲೀಸರು ಭದ್ರತೆ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Leave a Reply

Your email address will not be published. Required fields are marked *