ಧರ್ಮಸ್ಥಳ: ಶ್ರೀ ಮಹಾದೇವದೇವೇಶ್ವರ ದೇವಸ್ಥಾನ ಕಜೆಕಾರುವಿನ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು(ಜ. 17) ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.





