Breaking
9 May 2026, Sat

ಯುವಜನ ವ್ಯಾಯಾಮ ಶಾಲೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಗದೀಶ ಕುಂದರ್ ಆಯ್ಕೆ

ಬಂಟ್ವಾಳ: ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಪುರಸಭೆ ಮಾಜಿ ಸದಸ್ಯ ಜಗದೀಶ ಕುಂದರ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *