ಬಂಟ್ವಾಳ: ತಾಲೂಕು ನರಿಕೊಂಬು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರಿನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪುಷ್ಪಾ .ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಪ್ಪ ಸಫಲ್ಯ, ಮಾಜಿ ಪಂಚಾಯತ್ ಉಪಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ಅಂತರ, ಅಶೋಕ್ ಶೆಟ್ಟಿ ನೆಲ್ಯಾಡ್ಕ, ಸುನಿತಾ ವಾಸ್ ಪೋಯಿತಾಜೆ, ಪ್ರಭಾವಿ ಮುಖ್ಯ ಶಿಕ್ಷಕಿ ಪ್ರಸ್ಸಿಲ್ಲ, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.




