Breaking
23 Mar 2026, Mon

ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಸವಾರ ಸಾವು

ಉಡುಪಿ : ಸರಕು ಸಾಗಣೆ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಚಕ್ರದ ಅಡಿಯಲ್ಲಿ ಸಿಲುಕಿಕೊಂಡು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಕೆಜಿ ರಸ್ತೆಯ ಬಳಿ ಇಂದು (ಜ.23) ನಡೆದಿದೆ.

ಮೃತಪಟ್ಟವರನು ಬ್ರಹ್ಮಾವರದ ಮಟಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹಾಲಿಂಗ ಭೇಟಿ ನೀಡಿ ಅಗತ್ಯ ಮಹಜರು ನಡೆಸಿದ್ದಾರೆ.

Leave a Reply

Your email address will not be published. Required fields are marked *