Breaking
22 Mar 2026, Sun

ಕನ್ಯಾನ: ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಶವ ಪತ್ತೆ

ವಿಟ್ಲ: ವಿಟ್ಲ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾಗಿದೆ.
ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತ ವ್ಯಕ್ತಿ.
ಮೌರಿಸ್ ಅವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *