ಬಂಟ್ವಾಳ: ತಾಲೂಕಿನ ಮಾಣಿಯಲ್ಲಿ ಜ. 25 ರಂದು ಹಿಂದೂ ಸಂಗಮ ಕಾರ್ಯಕ್ರಮವು ನಡೆಯಿತು.
ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮವು ಆಕರ್ಷಕ ಮೆರವಣಿಗೆಯಿಂದ ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪಾರ್ಥಸಾರಥಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




