Breaking
22 Mar 2026, Sun

ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪುರಂದರದಾಸ್ ಅವರ ಚಿಕಿತ್ಸೆಗೆ ತುಡರ್ ಸೇವಾ ಟ್ರಸ್ಟ್ (ರಿ.) ನಿಂದ ಆರ್ಥಿಕ ನೆರವು

ಬಂಟ್ವಾಳ: ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಪುರಂದರದಾಸ್ ಅವರ ಚಿಕಿತ್ಸೆಗೆ ಸಂಸ್ಥೆಯ ವತಿಯಿಂದ ರೂ. 10,000 ಆರ್ಥಿಕ ಸಹಾಯವನ್ನು ನೀಡಲಾಯಿತು.

ಬಂಟ್ವಾಳದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.25 ರಂದು ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸೇವಾ ಮಾಣಿಕ್ಯರ ಸಮ್ಮುಖದಲ್ಲಿ ಪುರಂದರದಾಸ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *