ಉಡುಪಿ: ಕಾಂಗ್ರೆಸ್ ಮುಖಂಡ ಕಾಪು ದಿವಾಕರ್ ಶೆಟ್ಟಿ ಮನೆಯಲ್ಲಿ ಕಳ್ಳತನ ನಡೆದ ಘಟನೆ ಜ. 29 ರಂದು ನಡೆದಿದೆ.
ದಿವಾಕರ ಶೆಟ್ಟಿ ಮತ್ತು ಅವರ ಕುಟುಂಬವು ಮುಂಬೈಗೆ ತೆರಳಿದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲದಿರುದನ್ನು ಖಚಿತ ಪಡಿಸಿದ ಕಳ್ಳರು ಕಳ್ಳತನ ನಡೆಸಿದ್ದಾರೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




