Breaking
3 Feb 2026, Tue

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಹೋಮ ಶ್ರೀ ಆಶ್ಲೇಷ ಬಲಿ ಪೂಜೆ

ಬಂಟ್ವಾಳ : ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಹೋಮ, ಶ್ರೀ ಆಶ್ಲೇಷ ಬಲಿ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ಅ, ರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್ಕಿ, ಶನ್ ಸೇಣವ, ಸುಧಾಕರ ಕೆ ಟಿ, ಸೋಮನಾಥ, ರಾಮ ಬರೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *