ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ ಸಂಭವಿಸಿದ ಘಟನೆ ಬೆಳ್ತಂಡಿ ತಾಲೂಕಿನ ಭಗೀರಥಿ ಕಂಪೌಂಡ್ ಬಳಿ ಫೆ.6 ರಂದು ನಡೆದಿದೆ.

ಸ್ಥಳದಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಕಿ ನಂದಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ ಗೌಡ, ಮೆಸ್ಕಾಂ ಅಧಿಕಾರಿ ಬೆಂಜಮಿನ್ ಬ್ರಾಕ್ಸ್ ಭೇಟಿ ನೀಡಿದ್ದಾರೆ.






