Breaking
21 Jun 2026, Sun

ಗ್ರಾಮ ಸಮೃದ್ಧಿ ಕ್ರೆಡಿಟ್ ಕೋ ಆಪರೇಟೆಡ್ ಸೊಸೈಟಿ (ರಿ ) ಉದ್ಘಾಟನೆ

ಮೈಸೂರು : ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಲ್ಲಿ ಗ್ರಾಮ ಸಮೃದ್ಧಿ ಕ್ರೆಡಿಟ್ ಕಾರ್ಡ್ ಆಪರೇಟೆಡ್ ಸೊಸೈಟಿ (ರಿ.)ಹಾಗೂ PGRSS ಪಂಚಾಯಿತಿ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿ ಸಂಸ್ಥೆಯ ಕಚೇರಿಯ ಉದ್ಘಾಟನಾ ಸಮಾರಂಭವು ಫೆ.6 ರಂದು ಜರುಗಿತು.

ಸಂಸ್ಥೆಯ ಅಧ್ಯಕ್ಷರಾದ ಯಾದವ್ ಹರೀಶ್ ಮತ್ತು ಉಪಾಧ್ಯಕ್ಷ ಸತೀಶ್ ಸೇರಿದಂತೆ ಎಲ್ಲಾ ನಿರ್ದೇಶಕರು ಸೇರಿ ಪೂಜೆ ಸಲ್ಲಿಸಿ ಕಚೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಹಲವಾರು ಸ್ನೇಹಿತರು ಗಣ್ಯರು ಉಪಸ್ಥಿತರಿದ್ದು ಸಂಸ್ಥೆಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *