Breaking
21 Jun 2026, Sun

ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಕಾರು: ಚಾಲಕ ಅಪಾಯದಿಂದ ಪಾರು

ಮಂಗಳೂರು: ಕಾರೊಂದು ತಾಂತ್ರಿಕ ದೋಷದಿಂದ ಹೊತ್ತಿ ಉರಿದು ಚಾಲಕ ಅಪಾಯದಿಂದ ಪಾರಾದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್ ಬಳಿ ಫೆ. 8 ರಂದು ನಡೆದಿದೆ.

ಕಾರು ಮಣ್ಣಗುಡ್ಡೆ ನಿವಾಸಿ, ಮುನ್ನ ಶೆಟ್ಟಿ ಅವರದ್ದು ಎಂದು ತಿಳಿದುಬಂದಿದೆ.

ಕಾರಿನ ಮಾಲಕ ಮುನ್ನ ಶೆಟ್ಟಿ ಅವರು ಕಾರು ಚಲಾಯಿಸುತ್ತಿದ್ದ ವೇಳೆ ವಾಹನದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸಾರ್ವಜನಿಕರ ಸಹಕಾರದಿಂದ ಅವರು ಹೊತ್ತಿ ಉರಿಯುತ್ತಿದ್ದ ಕಾರಿನಿಂದ ಹೊರ ಬಂದು ಪ್ರಾಣಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *