ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡುವಿನ ಶ್ರೀ ಕ್ಷೇತ್ರದಲ್ಲಿ ರಂಗ ಪೂಜಾ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಸುಧಾಕರ ಕೆಟಿ , ರಾಮ ಬರೆ, ರಾಮದಾಸ್, ಕಿಶನ್ ಸೇಣವ, ವೆಂಕಟೇಶ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.








