ಸಿದ್ದಕಟ್ಟೆ:ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸಿದ್ದಕಟ್ಟೆ ಇದರ ನೂತನ ಭೋಜನಾಲಯ ಹಾಗೂ ರಂಗಮಂಟಪದ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರದ ಉಮೇಶ್ ಗೌಡ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಹೇಮಚಂದ್ರಗೌಡ ಎಸ್ ಡಿ ಎಂ ಸಿ ಸದಸ್ಯರಾದ ಮಾದವ ಶೆಟ್ಟಿಗಾರ್ ಹಾಗೂ ಮಂದಾರತಿ .ಉಪ ಪ್ರಾಂಶುಪಾಲರು ಲೋನಾ ಲೋಬೋ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು