Breaking
12 Feb 2026, Thu

ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೆ. ರಾಜೇಶ್ ಶೆಣೈ ಎಂದು ಗುರುತಿಸಲಾಗಿದೆ. ಇವರು ಬಸ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕಳೆದ ಕೆಲವು ಸಮಯದಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಇವರು ಬನ್ನಂಜೆ ಗರಡಿಗೆ ಸಂಪರ್ಕಿಸುವ ರಸ್ತೆಯಲ್ಲಿರುವ ತಮ್ಮ ನಿವಾಸದ ಸಮೀಪದ ಬಾವಿಗೆ ಹಾರಿ ಮೃತಪಟ್ಟಿದ್ದಾರೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *