Breaking
21 Sep 2026, Mon

ಚಲಿಸುತ್ತಿದ್ದ ಓಮ್ನಿ ಕಾರಿಗೆ ಬೆಂಕಿ: ಚಾಲಕ, ಸಹಪ್ರಯಾಣಿಕ ಅಪಾಯದಿಂದ ಪಾರು

ಉಳ್ಳಾಲ: ಚಲಿಸುತ್ತಿದ್ದ ಕಾರಿನಲ್ಲಿಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉಳ್ಳಾಲದ ಕೊಲ್ಯ ಅಡ್ಕ ಹಾಲ್ ಬಳಿ ನಡೆದಿದೆ.

ಓಮ್ನಿ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಓಮ್ನಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ.

ಘಟನೆಯ ವೇಳೆ ಚಾಲಕನ ಜೊತೆ ಸಹಪ್ರಯಾಣಿಕ ಇದ್ದು ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *