Breaking
14 Feb 2026, Sat

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ  ಉಚಿತ ವಾಟರ್ ಬೆಡ್ ವಿತರಣೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ). ತುಂಬೆ ವಲಯ ಕಳ್ಳಿಗೆ ಕಾರ್ಯಕ್ಷೇತ್ರದ  ನಂದಾದೀಪ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಪದ್ಮಾವತಿಯವರ ತಾಯಿಯಾದ ಶ್ರೀಮತಿ ಕಮಲ ಇವರಿಗೆ  ಅನಾರೋಗ್ಯದ ನಿಮಿತ್ತ  ಉಚಿತವಾಗಿ ವಾಟರ್ ಬೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತುಂಬೆ ವಲಯದ ಮೇಲ್ವಿಚಾರಕಿ ಮಮತಾ, ಸೇವಾ ಪ್ರತಿನಿಧಿ ಪ್ರೀತಿ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಪ್ರಮೀಳಾ, ಶ್ರೀಯುತ ತಾರಾನಾಥ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *