Breaking
14 Feb 2026, Sat

ಹಿರಿಯ ದೈವನರ್ತಕ ಅಣ್ಣು ನಲಿಕೆ ಅಸೌಖ್ಯದಿಂದ ನಿಧನ

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಸಮೀಪದ ಪರಾರಿಗುಡ್ಡೆ ನಿವಾಸಿ ಹಿರಿಯ ದೈವನರ್ತಕ ಅಣ್ಣು ನಲಿಕೆ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಅಣ್ಣು ನಲಿಕೆಯವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ದೈವನರ್ತಕರಾಗಿದ್ದರು ಎಂದು ತಿಳಿದು ಬಂದಿದೆ.

ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *