Breaking
6 Aug 2026, Thu

ಉಳ್ಳಾಲದ ಕಾಪಿಕಾಡ್ ನಲ್ಲಿ ಶಾಲಾ ವಾಹನಕ್ಕೆ ಲಾರಿ ಡಿಕ್ಕಿ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

ಮಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಶಾಲಾ ವಾಹನಕ್ಕೆ ಡಿಕ್ಕಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕಾಪಿಕಾಡ್ ನಲ್ಲಿ ಶಾಲಾ ವಾಹನಕ್ಕೆ ಲಾರಿ ಡಿಕ್ಕಿ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು ಸಮೀಪದ ಕಾಪಿಕಾಡ್ ಬಳಿ ಫೆ.16 ರಂದು ಬೆಳಗ್ಗೆ ನಡೆದಿದೆ.

ಕೇರಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಅದೃಷ್ಡವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ತಲಪಾಡಿಯ ಸಂಚಾರಿ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ವಾಹನಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ .

Leave a Reply

Your email address will not be published. Required fields are marked *