Breaking
21 Sep 2026, Mon

ವಿಟ್ಲ ಉಕ್ಕುಡದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ವಿಟ್ಲ: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ನಡೆದಿದೆ.

ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಸಂಭವನೀಯ ದುರಂತ ತಪ್ಪಿದೆ.

ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *