ಬೆಳ್ತಂಗಡಿ: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಫೆ.15 ರಂದು ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಾವೂರು ಬೆಳೊಟ್ಟು ನಿವಾಸಿ ರಕ್ಷಿತ್ (28) ಎಂದು ಗುರುತಿಸಲಾಗಿದೆ. ರಕ್ಷಿತ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.







