Breaking
17 Feb 2026, Tue

ಮಾಣಿಯ ಫ್ಲೈಓವರ್ ಕೆಳಭಾಗದಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ಡಿಕ್ಕಿ

ಬಂಟ್ವಾಳ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಫೆ.16ರ ರಾಷ್ಟ್ರೀಯ ಹೆದ್ದಾರಿ 75ರ ಮಾಣಿಯ ಫ್ಲೈ ಓವರ್ ನ ಕೆಳಭಾಗದಲ್ಲಿ ನಡೆದಿದೆ.

ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *