ಪುತ್ತೂರು: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾದ ಘಟನೆ ಫೆ.20 ರಂದು ನಡೆದಿದೆ.

ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ
ಈ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







