Breaking
21 Jun 2026, Sun

ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ವಿದ್ಯಾರ್ಥಿನಿಯೊಬ್ಬಳ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ.

ಕೊಡಂಗಾಯಿ ಸಮೀಪದ ಮೂರುಕಜೆ ಎಂಬಲ್ಲಿರುವ ವಿದ್ಯಾಸಂಸ್ಥೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಲಕ್ಷ್ಮಿ ಅವರು ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇದೀಗ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *