Breaking
28 Apr 2026, Tue

ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಸುಳ್ಯ: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಫೆ.21 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ವಸಂತ್ ಎಂದು ಗುರುತಿಸಲಾಗಿದೆ.

ಸುಳ್ಯದಿಂದ ಮಡಂತ್ಯಾರ್ ಕಡೆಗೆ ತೆರಳುತ್ತಿದ್ದ ವೇಳೆ, ಅತಿ ವೇಗದಿಂದ ಹಿಂಬದಿಯಿಂದ ಬಂದ ಕಾರು ವಸಂತ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 21 ರಂದು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *