Breaking
25 Feb 2026, Wed

ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಸಭಾಧ್ಯಕ್ಷರನ್ನು ಭೇಟಿ ಮಾಡಿದ ಪವನ್ ಕುಮಾರ್ ಶಿರ್ವ

ಮಂಗಳೂರು: ದಕ್ಕೆಯಲ್ಲಿರುವ ಇಲಾಖೆಯ ನಿರ್ಲಕ್ಷದಿಂದ ಇರುವ ಅವ್ಯವಸ್ಥೆಯ ಬಗ್ಗೆ ಮತ್ತು ವಿದ್ಯುತ್ ಕಂಬ ಬಿದ್ದು ನಿಧನ ಹೊಂದಿದ ಸುಮಾರು 12 ವರ್ಷದಿಂದ ಕೆಲಸ ಮಾಡುತ್ತಿದ್ದ ತಮಿಳುನಾಡು ನಿವಾಸಿ ಮುರುಗನ್ ಅವರ ಕುಟುಂಬಕ್ಕೆ ತುರ್ತಾಗಿ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *