Breaking
21 Apr 2026, Tue

ಶಿವಮೊಗ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಭಾಶಯ ತಿಳಿಸಿದ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಬಿ.ಎಸ್. ಯಡಿಯೂರಪ್ಪ, ಭಾರತೀಯ ಜನತಾ ಪಕ್ಷವನ್ನು ಸಂಘಟಿಸಿದ ಜೇಷ್ಠ ನಾಯಕ ಹಾಗೂ ರೈತ ನಾಯಕ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಶಾಸಕರಾದ ಹರೀಶ್ ಪೂಂಜ ಅವರು ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *