Breaking
3 Mar 2026, Tue

ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಹೋಮ

ಬಂಟ್ವಾಳ: ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಹೋಮ ಹಾಗೂ ಆಶ್ಲೇಷ ಬಲಿ ಪೂಜೆ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ. ರಾಮಕೃಷ್ಣ ಭಟ್, ರಾಮ ಬರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *