Breaking
3 Mar 2026, Tue

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥ ಪೂಜೆ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡುವಿನ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ. ರಾಧಾಕೃಷ್ಣ ಆಳ್ವ, ಸತ್ಯನಾರಾಯಣ ನಾಯಕ್, ಕಿಶನ್ ಸೇಣವ, ಪ್ರವೀಣ್ ಆಳ್ವ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *