ಕಡಬ: ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ನಿವಾಸಿ ವಿನೋದ್ ಎಂದು ಗುರುತಿಸಲಾಗಿದೆ.

ಮಾ. 5 ರಂದು ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.






