Breaking
9 Mar 2026, Mon

ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರಿಗೆ ಗೌರವ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ.ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ರೈತ ಮೋರ್ಚ ಆಧ್ಯಕ್ಷರಾದ ಗಣೇಶ್ ಗೌಡ, ಪ್ರಮುಖರಾದ ಅಮಿತ ಕುಶಾಲಪ್ಪ ಗೌಡ, ಮಹಾಶಕ್ತಿ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *