Breaking
23 Dec 2024, Mon

ಅಮ್ಟಾಡಿ ನಲ್ಕೆಮಾರ್ ನಲ್ಲಿ ನೂತನ ಬಸ್ಟ್ಯಾಂಡ್, ರಿಕ್ಷಾ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯ ಉದ್ಘಾಟನೆ

ಬಂಟ್ವಾಳ: ಅಮ್ಟಾಡಿ ನಲ್ಕೆಮಾರ್ ನಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ 5 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ಸ್ ತಂಗುದಾಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ರೊನಾಲ್ಡ್ ಡಿಸೋಜ, ಬಬಿತಾ ಕೋಟ್ಯಾನ್, ಪಂಚಾಯತ್ ಸದಸ್ಯ ಹರೀಶ ಶೆಟ್ಟಿ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ , ಅಧ್ಯಕ್ಷ ವಿಜಯಕುಮಾರ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *