ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಅರಮಲೆಬೆಟ್ಟದಲ್ಲಿ ಮಾ.14 ರಂದು ಸಂಕ್ರಮಣದ ಪೂಜೆ ನಡೆಯಲಿದೆ.

ಶನಿವಾರ ಮಧ್ಯಾಹ್ನ 12ಗಂಟೆಗೆ ಸರಿಯಾಗಿ ಪೂಜೆ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೈವದ ಗಂಧ- ಪ್ರಸಾದ ಸ್ವೀಕರಿಸಬೇಕಾಗಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುಕೇಶ್ ಕುಮಾರ್ ಕಡಂಬು ಮನವಿ ಮಾಡಿದ್ದಾರೆ.
ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.







