Breaking
16 Mar 2026, Mon

ಕುಂಡದಬೆಟ್ಟು: ನೂತನ ಕಾಂಕ್ರೀಟ್‌ ರಸ್ತೆ ಉದ್ಘಾಟನೆ

ಕುಂಡದಬೆಟ್ಟು: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಮಾ.15 ರಂದು ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ನೂತನ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

ಈ ನೂತನ ರಸ್ತೆಯು 10.00 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡಿದೆ.
ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನ , ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *