ಮಂಗಳೂರು: ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಮಂಗಳೂರು ದ. ಕ ಇವರ 2024-2025ನೇ ಸಾಲಿನ ಪ್ರಥಮ ಸೇವೆಯಾಟ ಡಿಸೆಂಬರ್ 3ರಂದು ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿದೆ.
ಪಾಂಡಾಶ್ವಮೇಧ ಕನ್ನಡ ಯಕ್ಷಗಾನ ಬಯಲಾಟ ನಡೆಯಲಿದ್ದು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಮೇಳದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.