ಮಂಗಳೂರು: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಂತೂರಿನಲ್ಲಿ ನಡೆದಿದೆ.
ನಿದ್ದೆಯ ಮಂಪರಿನಲ್ಲಿದ್ದ ಕಾರು ಚಲಾಯಿಸುತ್ತಿದ್ದ ಚಾಲಕ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.








