Breaking
26 Mar 2026, Thu

ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

ಬಂಟ್ವಾಳ: ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವತಿಯೋರ್ವಳು ಮಾ. 24 ರಂದು ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ಯುವತಿಯನ್ನು ಅರಳ ಗ್ರಾಮದ ಮುಲಾರಪಟ್ನ ನಿವಾಸಿ ಫಾತಿಮತ್ ಇಪ್ರಾ (18) ಎಂದು ಗುರುತಿಸಲಾಗಿದೆ.

ಬಿ.ಸಿ ರೋಡ್ ನಲ್ಲಿರುವ ‘ಒನ್ ಸೈಬರ್ ಸೆಂಟರ್’ನಲ್ಲಿ ಕೆಲಸ ಮಾಡುತ್ತಿದ್ದ ಇಪ್ರಾ ಅವರು ಮಾ. 24 ರಂದು ಕೆಲಸಕ್ಕೆಂದು ತೆರಳಿದ್ದು, ಬಳಿಕ ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.

ಈ ಕುರಿತು ಆಕೆಯ ತಾಯಿ ರಝೀಯಾ ಅವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *