Breaking
30 Mar 2026, Mon

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ರೇಶ ಬಲಿ ಹೋಮ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ರೇಶ ಬಲಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳಂಜ, ವೆಂಕಟೇಶ್ವರ ಭಟ್, ಕಿಶನ್ ಸೇಣವ, ಸುಧಾಕರ ಕೇಟಿ, ಸುಭಾಷ್ ಶೆಟ್ಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *